ಯಶೋಧಮ್ಮ ಜಿ. ಅವರಿಗೆ ಪಿಹೆಚ್‌ಡಿ ಪದವಿ-Yashodhamma G. has a PhD degree

 Suddilive || Shivamogga

ಯಶೋಧಮ್ಮ ಜಿ. ಅವರಿಗೆ ಪಿಹೆಚ್‌ಡಿ ಪದವಿ-Yashodhamma G. has a PhD degree

PhD, degree

ಯಶೋಧಮ್ಮ ಜಿ, ಬೆಂಗಳೂರು ಇವರು ಕುವೆಂಪು ವಿಶ್ವವಿದ್ಯಾಲಯದ ಲೈಬ್ರರಿ ಆಂಡ್ ಇನ್ಪರ್ಮೇಷನ್ ಸೈನ್ಸ್ ವಿಭಾಗದಲ್ಲಿ ‘ಯೂಸ್ ಆಫ್ ಐಸಿಟಿ ಟೂಲ್ಸ್ ಆಂಡ್ ಯುಟಿಲೈಸೇಷನ್ ಆಫ್ ಇನ್ಪರ್ಮೇಷನ್ ರಿಸೋರ್ಸಸ್ ಆಂಡ್ ಸರ್ವಿಸಸ್ ಬೈ ದಿ ಯೂಸರ್ಸ್ ಆಫ್ ಸಿಟಿ ಸೆಂಟ್ರಲ್ ಲೈಬ್ರರೀಸ್ ಆಫ್ ಕರ್ನಾಟಕ’ ಎಂಬ ವಿಷಯ ಕುರಿತು ಮಂಡಿಸಿದ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದೆ. ಇವರು ಪ್ರಸ್ತುತ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಮುಖ್ಯಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕುವೆಂಪು ವಿವಿ ಲೈಬ್ರರಿ ಆಂಡ್ ಇನ್ಪರ್ಮೇಷನ್ ಸೈನ್ಸ್ ವಿಭಾಗದ ಸೆಲೆಕ್ಷನ್ ಗ್ರೇಡ್ ಲೈಬ್ರೇರಿಯನ್(ನಿ) ಡಾ.ಬಿ.ಯು ಕನ್ನಪ್ಪನವರ್ ಅವರ ಮಾರ್ಗದರ್ಶನದಲ್ಲಿ ಇವರು ಸಂಶೋಧನೆ ನಡೆಸಿ ಮಹಾಪ್ರಬಂಧವನ್ನು ಇಂಗ್ಲೀಷ್ ಭಾಷೆಯಲ್ಲಿ ಸಿದ್ದಪಡಿಸಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಗೋಪಿನಾಥ್‌ಎಸ್.ಎಂ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Yashodhamma G. has a PhD degree   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close