ಠಾಣೆಯಲ್ಲಿರುವ ವಾಹನಗಳ ಮಾಲೀಕರ ಪತ್ತೆಗಾಗಿ ಮನವಿ-Appeal to locate owners of vehicles

SUDDILIVE || SHIVAMOGGA

ಠಾಣೆಯಲ್ಲಿರುವ ವಾಹನಗಳ ಮಾಲೀಕರ ಪತ್ತೆಗಾಗಿ ಮನವಿ-Appeal to locate owners of vehicles at the station

Appeal, vehicles

ಜಯನಗರ ಪೊಲೀಸ್ ಠಾಣೆಯಲ್ಲಿ 8 ವಾಹನಗಳಿದ್ದು, ಇದರ ಮಾಲೀಕರಿಗಾಗಿ ಹುಡುಕಾಟ ಆರಂಭವಾಗಿದೆ. ಈ 8 ವಾಹನಗಳು ಅನೇಕ ದಿನಗಳಿಂದ ಠಾಣೆಯಲ್ಲೇ ಇರುವುದರಿಂದ ಈ ವಾಹನಗಳ ವಾರಸುದಾರರು ಠಾಣೆಗೆ ಬಂದು ಸಂಪರ್ಕಿಸಲು ಕೋರಲಾಗಿದೆ.

ಕೆಎ-14-ಇಇ-1582- ಟಿವಿಎಸ್ ಎಕ್ಸ್ಎಲ್, ಕೆಎ-14-ಕ್ಯೂ-7882-ಟಿವಿಎಸ್ ವಿಕ್ಟರ್, ಕೆಎ-18 ಜೆ-6899-ಹಿರೋಹೊಂಡಾ ಸ್ಪ್ಲೆಂಡರ್, ಕೆಎ-05-ಕೆಡಿ-2731-ಪಿಯಗ್ಗಿಯೋ ಎಪ್ರಿಲಾ, ಕೆಎ-03-ಇಎನ್-3389-ಟಿವಿಎಸ್ ಫೀಯರೊ, ಕೆಎ-02-ಇಕೆ-0300-ಹೋಂಡಾ ಯಾಕ್ಟೀವಾ, ಕೆಎ-14-ಎಸ್-0508-ಹೋಂಡಾ ಯಾಕ್ಟೀವಾ, ಕೆಎ-14-ಎಲ್-3568 ಟಿವಿಎಸ್ ಎಕ್ಸ್ಎಲ್ ಸೂಪರ್. ಈ ರಿಜಿಸ್ಟ್ರೇಷನ್ ನಂಬರಿನ ವಾಹನಗಳ ವಾರಸುದಾರರು ಇದ್ದಲ್ಲಿ ಜಯನಗರ ಪೊಲೀಸ್ ಠಾಣೆ ದೂ.ಸಂ.: 08182-261416ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Appeal to locate owners of vehicles

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close