ಎರಡು ದಿನ ರೈಲುಗಳ ರದ್ದತಿ ಮತ್ತು ಭಾಗಶಃ ರದ್ದತಿ- Cancellation and partial cancellation of trains

SUDDILIVE || SHIVAMOGGA

ಎರಡು ದಿನ ರೈಲುಗಳ ರದ್ದತಿ ಮತ್ತು ಭಾಗಶಃ ರದ್ದತಿ-Cancellation and partial cancellation of trains for two days

Trains, cancellation

ಕೋರವಂಗಲ ಯಾರ್ಡ್‌ನಲ್ಲಿ ನಡೆಯುವ ಸುರಕ್ಷಾ ಮತ್ತು ಟ್ರ್ಯಾಕ್ ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳನ್ನು ಸಂಪೂರ್ಣವಾಗಿ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ

ಸಂಪೂರ್ಣ ರದ್ದತಿ

ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು ಜೂನ್ 20 ಮತ್ತು 22, 2025 ರಂದು ರದ್ದುಗೊಳಿಸಲಾಗುತ್ತದೆ.

ಭಾಗಶಃ ರದ್ದತಿ

ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮೈಸೂರು ಮತ್ತು ಅರಸೀಕೆರೆ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳಿಸಲಾಗುತ್ತದೆ. ಜೂನ್ 20 ಮತ್ತು 22, 2025 ರಂದು ಈ ರೈಲು ಅರಸೀಕೆರೆಯಿಂದ ಶಿವಮೊಗ್ಗ ಟೌನ್‌ವರೆಗೆ ಮಾತ್ರ ಓಡಿಸಲಾಗುತ್ತದೆ ಮತ್ತು ಅರಸೀಕೆರೆಯಿಂದ ನಿಗದಿತ ವೇಳೆಯಲ್ಲಿ ಹೊರಡುತ್ತದೆ.

Cancellation and partial cancellation of trains

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close