ಸೇನೆಗೆ ಸೇರ ಬಯಸುವ ಆಕಾಂಕ್ಷಿಗಳಿಗೆ ಮಾರ್ಗದರ್ಶನ ಉಪನ್ಯಾಸ-Guidance lecture for aspirants

SUDDILIVE || SHIVAMOGGA

ಸೇನೆಗೆ ಸೇರ ಬಯಸುವ ಆಕಾಂಕ್ಷಿಗಳಿಗೆ ಮಾರ್ಗದರ್ಶನ ಉಪನ್ಯಾಸ-Guidance lecture for aspirants who want to join the army


Aspirants, lecture

ಸೇನೆಗೆ ಸೇರಲು ಬಯಸುವ ಆಸಕ್ತ ಯುವಕ/ಯುವತಿಯರಿಗಾಗಿ ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ ಜೂ. 21 ರಂದು ಬೆಳಗ್ಗೆ 9.00 ಕ್ಕೆ ಮಂಗಳೂರು ಸೇನಾ ನೇಮಕಾತಿ ಕಛೇರಿಯ ನಿರ್ದೇಶಕರಿಂದ ಮಾರ್ಗದರ್ಶನ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ. 

ಭಾರತೀಯ ಸೇನೆಗೆ ಸೇರಬಯಸುವ ಯುವಕ/ಯುವತಿಯರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220925ಯನ್ನು ಸಂಪರ್ಕಿಸ ಬಹುದಾಗಿದೆ.

Guidance lecture for aspirants

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close