ಶಿಕಾರಿಪುರದಲ್ಲಿ ಪತಿಯಿಂದಲೇ ಪತ್ನಿಯ ಹತ್ಯೆ-Husband kills wife in Shikaripura

 SUDDILIVE || SHIKARIPURA

ಶಿಕಾರಿಪುರದಲ್ಲಿ ಪತಿಯಿಂದಲೇ ಪತ್ನಿಯ ಹತ್ಯೆ-Husband kills wife in Shikaripura

Husband, murder


ಕೌಟುಂಬಿಕ ಕಲಹದ ಹಿನ್ನೆಲೆ ಚಿಮುಟ ಬಳಸಿ ಗಂಡನೇ  ಹೆಂಡತಿಯ ಹತ್ಯೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಘಟನೆ ಸಂಭವಿಸಿದೆ.

ಲಾರಿ ಚಾಲಕ ಬಸವರಾಜು ಎಂಬಾತ ತನ್ನ ಪತ್ನಿ ಮಂಜುಳಾ (32) ಎಂಬುವವರ ಹತ್ಯೆ ಮಾಡಿದ್ದಾನೆ. ಚಿಮುಟದಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕುಡಿತದಲ್ಲಿದ್ದ ಬಸವರಾಜು ಇತ್ತೀಚೆಗೆ ಗಂಡ ಹೆಂಡತಿಯ  ನಡುವಿನ ಜಗಳವನ್ನ ಬಗೆಹರಿಸಲಾಗಿತ್ತು.

ಬಸವರಾಜು ಮತ್ತು ಮಂಜುಳಾ ಮದುವೆಯಾಗಿ 15 ವರ್ಷವಾಗಿದೆ. ದಂಪತಿಗೆ ಇಬ್ಬರು ಹೆಣ್ಣು , ಓರ್ವ ಗಂಡು ಮಗ ಇದ್ದಾನೆ. ಮಂಜುಳಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಪ್ರಕರಣ ವಿಕೋಪಕ್ಕೆ ಹೋದ ಪರಿಣಾಮ ಹೆಂಡತಿಯ ಹತ್ಯೆ ನಡೆದಿದೆ.
ಪ್ರಕರಣ ಶಿಕಾರಿಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

Husband kills wife in Shikaripura

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close