ಶಾಲಾ ಮಕ್ಕಳನ್ನ ಕರೆದೊಯ್ಯುವ ವಾಹನಗಳ ತಪಾಸಣೆ-Inspection of vehicles carrying school children

SUDDILIVE || SHIVAMOGGA

ಶಾಲಾ ಮಕ್ಕಳನ್ನ ಕರೆದೊಯ್ಯುವ ವಾಹನಗಳ ತಪಾಸಣೆ-Inspection of vehicles carrying school children

Inspection, children



ಶಾಲ ಮಕ್ಕಳನ್ನ ಕರೆದುಕೊಂಡು ಹೋಗುವ ವಾಹನಗಳ ತಪಾಸಣೆ ನಡೆದಿದೆ. ನಗರದ ಹಲವೆಡೆ ಶಾಲಾ ವಾಹನಗಳ ತಪಾಸಣೆ ನಡೆದಿದೆ. 

ಶಾಲಾ ಮಕ್ಕಳಸುರಕ್ಷತೆಯ ದೃಷ್ಠಿಯಿಂದ ಶಿವಮೊಗ್ಗ ನಗರದ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ದೇವರಾಜ್ ಹಾಗೂ ಸಿಬ್ಬಂದಿಯವರಿಂದ  ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ  ವಾಹನಗಳನ್ನು ತಪಾಸಣೆ ಮಾಡಲಾಗಿದೆ.

ಶಾಲಾ ವಾಹನದ ಚಾಲಕರಿಗೆ ನಿಗದಿತ ಮಿತಿಗಿಂತ  ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗದಂತೆ ಮತ್ತು ಶಾಲಾ ವಾಹನಕ್ಕೆಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಇಟ್ಟುಕೊಳ್ಳುವಂತೆ ಮತ್ತು ವಾಹನದವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಅನ್ನು ಚಾಲ್ತಿಯಲ್ಲಿ ಇರುವಂತೆ ನೋಡಿಕೊಳ್ಳಲು ಸೂಚನೆಗಳನ್ನು ನೀಡಿದ್ದು, ಕಡ್ಡಾಯವಾಗಿ ಸಂಚಾರ ನಿಯಮಗಳ ಪಾಲಿಸುವಂತೆ  ಅರಿವು ಮೂಡಿಸಿಲಾಗಿದೆ. 

Inspection of vehicles carrying school children

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close