ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ-Medical student suicide

 SUDDILIVE || SHIVAMOGGA

ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ-Medical student suicide

Medical, student


ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಡಿಕಲ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಶರಣಾಗಿದ್ದಾರೆ.  

ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ.  ಬೆಹರನ್ ನಲ್ಲಿ ಯುವತಿಯ ಪೋಷಕರು ಮೂಲತಃ ದಾವಣಗೆರೆಯವರಾಗಿದ್ದಾರೆ. 

ಕಬೋರ್ಡ್ ಗೆ ಎರಡು ಹುಕ್ಸ್ ಬಟ್ಟೆಕಟ್ಟುವ ದಾರದಿಂದ ಬಿಗಿದು ಸಾವನ್ನಪ್ಪಿದ್ದರು. ತಂದೆ ತಾಯಿಯವರ ಬಳಿ ರಜೆಯ ಸಮಯದಲ್ಲಿ ವಿಷ್ಣುಪ್ರಿಯಾ ಹೋಗಿಬಂದಿದ್ದರು. 

ಇಂಟರ್ನ್ ಶಿಪ್ ಮುಗಿಯಲು 10 ದಿನ‌ಬಾಕಿ ಉಳಿದಿದ್ದು, ಈ ವೇಳೆ ಯುವತಿಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶವವನ್ನ ಶಿವಮೊಗ್ಗದ ಮರಣೋತ್ತರ ಪರೀಕ್ಷೆ ಕೇಂದ್ರಕ್ಕೆ ವಿದ್ಯರ್ಥಿನಿಯ ಮೃತ ದೇಹವನ್ನ ಸಾಗಿಸಲಾಗಿದೆ. ಪ್ರಕರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

Medical student suicide

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close