ಟ್ರ್ಯಾಕ್ ನವೀಕರಣ ಕಾಮಗಾರಿ-ಶಿವಮೊಗ್ಗದ ಎರಡು ರೈಲುಗಳು ನಿಯಂತ್ರಣ-track renovation work

SUDDILIVE || SHIVAMOGGA

ಟ್ರ್ಯಾಕ್ ನವೀಕರಣ ಕಾಮಗಾರಿ-ಶಿವಮೊಗ್ಗದ ಎರಡು ರೈಲುಗಳು ನಿಯಂತ್ರಣ-Track renovation work - two trains from Shivamogga under control

Track, renovation

ಹಾಸನ ಮತ್ತು ಮಾವಿನಕೆರೆ ನಡುವೆ ಟ್ರ್ಯಾಕ್ ನವೀಕರಣ ಕಾಮಗಾರಿ ನಡೆಯುವುದರಿಂದ ಕೆಳಗಿನ ರೈಲುಗಳ ಸೇವೆಯನ್ನು 18 ದಿನಗಳ ಕಾಲ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ. ಇದರಲ್ಲಿ ಶಿವಮೊಗ್ಗದಿಂದ ಸಂಚರಿಸುವ ಎರಡು ರೈಲುಗಳನ್ನ ನಿಯಂತ್ರಿಸಲಾಗುತ್ತಿದೆ. 

ರೈಲು ಸಂಖ್ಯೆ 16221 ತಾಳಗುಪ್ಪ - ಮೈಸೂರು ಎಕ್ಸ್‌ಪ್ರೆಸ್, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ರೈಲು ಸಂಖ್ಯೆ 16225 ಮೈಸೂರು - ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯದಲ್ಲಿ 80 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ರೈಲು ಸಂಖ್ಯೆ 06583 ಕೆಎಸ್‌ಆರ್ ಬೆಂಗಳೂರು - ಹಾಸನ ಡೆಮು, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

Track renovation work

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close