ADSP ಅನಿಲ್ ಕುಮಾರ್ ಭೂಮರೆಡ್ಡಿ ವರ್ಗ-ADSP Anil Kumar Bhoomareddy transfer

 SUDDILIVE || SHIVAMOGGA

ADSP ಅನಿಲ್ ಕುಮಾರ್ ಭೂಮರೆಡ್ಡಿ ವರ್ಗ-ADSP Anil Kumar Bhoomareddy transfer

Adsp, transfer

ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ-1 ಆಗಿದ್ದ ಅನಿಲ್ ಕುಮಾರ್ ಭೂಮರೆಡ್ಡಿ ವರ್ಗಾವಣೆಯಾಗಿದ್ದಾರೆ. ಸಧ್ಯದ ಮಾಹಿತಿ ಪ್ರಕಾರ ಅವರ ಸ್ಥಾನಕ್ಕೆ ಯಾರು ಎಂಬುದು ಇನ್ನೂ ನಿಗದಿಯಾಗಿಲ್ಲ. 

1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಉಪ-ಪರೀಕ್ಷಕರಾಗಿ ಸೇವೆ ಆರಂಭಿಸಿದ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಪಿಎಸ್‌ಐ, ಸರ್ಕಲ್ ಇನ್‌ಸ್ಪೆಕ್ಟರ್ ಮತ್ತು ಪೊಲೀಸ್ ಉಪಾಧೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.

ಅನಿಲ್ ಕುಮಾರ್ ಅವರು ಗಣರಾಜ್ಯೋತ್ಸವದಂದು ಪ್ರತಿಭಾನ್ವಿತ ಸೇವೆಗಾಗಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆಯಾಗಿದ್ದರು.  30 ವರ್ಷಗಳ ಸೇವಾವಧಿಯಲ್ಲಿ ಇಲಾಖೆಗೆ ಸಲ್ಲಿಸಿದ ಸೇವೆಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರು. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ರಕ್ಷಣಾಧಿಕಾರಿ-1 ಹುದ್ದೆಗೆ ವರ್ಗವಾಗಿದ್ದಾರೆ. 

ADSP Anil Kumar Bhoomareddy transfer

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close