SUDDILIVE || THIRTHAHALLI
ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ - ಚಾಲಕನಿಗೆ ಗಾಯ-Accident between bus and goods vehicle - driver injured
ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿ ಗೂಡ್ಸ್ ವಾಹನ ಚಾಲಕನಿಗೆ ಗಾಯವಾಗಿರುವ ಘಟನೆ ತಾಲೂಕಿನ ಮೇಗರವಳ್ಳಿ ಬಳಿ ನಡೆದಿದೆ.
ತೀರ್ಥಹಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಕ್ಯಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದೆ. ಖಾಸಗಿ ಬಸ್ ಹಾಗೂ ಕ್ಯಾರಿ ವಾಹನದ ಮುಂಭಾಗ ಜಖಂಗೊಂಡಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Accident between bus and goods vehicle - driver injured