ad

KPCC ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್ ರಮೇಶ್ ನೇಮಕ-E.N. Ramesh appointed as KPCC Backward Classes State Vice President

 SUDDILIVE || SHIVAMOGGA

KPCC ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್ ರಮೇಶ್ ನೇಮಕ-E.N. Ramesh appointed as KPCC Backward Classes State Vice President

EN Ramesh, appointed


ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರನ್ನಾಗಿ ಇಎನ್ ರಮೇಶ್ ಅವರನ್ನು ನೇಮಿಸಲಾಗಿದೆ

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶಿಕ್ಷಣ ಸಚಿವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರ ಅನುಮೋದನೆ ಮೇರೆಗೆ ಏನ್ ರಮೇಶ್ ರವರನ್ನು ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ತಕ್ಷಣ ಜಾರಿಗೆ ಬರುವಂತೆ ಎಸ್ ಮಧು ಬಂಗಾರಪ್ಪನವರು ಆದೇಶಿಸಿದ್ದಾರೆ

ಪಕ್ಷ ಹಾಗೂ ರಾಜ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯವನ್ಮುಖವಾಗುವಂತೆ ಸಚಿವರು ರಮೇಶ್ ಅವರಿಗೆ ಸೂಚಿಸಿದ್ದಾರೆ.

E.N. Ramesh appointed as KPCC Backward Classes State Vice President

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close