SUDDILIVE || SHIVAMOGGA
ಜಿಲ್ಲೆಯ 7 ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ, ಕೆಲವು ತಾಲೂಕಿನಲ್ಲಿ ಕಾಲೇಜಿಗೂ ರಜೆ-Holiday for Anganwadi and schools in 7 taluks of the shivamogga district
ಜಿಲ್ಲೆಯಲ್ಲಿ ಏಳು ತಾಲೂಕುಗಳಲ್ಲಿ ಕೆಲ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಜೆ ಘೋಷಿಸಿದರೆ ಕೆಲ ತಾಲೂಕುಗಳಲ್ಲಿ ಕಾಲೇಜಿಗಳಿಗೂ ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿ, ಸಾಗರ, ಹೊಸನಗರ, ಸೊರಬ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಿಸಿದರೆ, ಶಿಕಾರಿಪುರ, ಭದ್ರಾವತಿ ಹಾಗೂ ಶಿವಮೊಗ್ಗದಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗದಲ್ಲಿ ಅಂತಹದ್ದೇನು ಮಳೆ ಸುರಿಯದಿದ್ದರೂ ರಜೆ ಘೋಷಿಸಿರುವುದು ಅಚ್ಚರಿ ಮೂಡಿಸಿದೆ.
Holiday for Anganwadi and schools in 7 taluks of the shivamogga district