ad

ರೈಲ್ವೆ ಹಳಿ ಮೇಲೆ ಬಿದ್ದ ಮರ-ತಡವಾಗಿ ಸಂಚರಿಸಿದ ರೈಲು-Tree falls on railway tracks, train delayed

 SUDDILIVE || SHIVAMOGGA

ರೈಲ್ವೆ ಹಳಿ ಮೇಲೆ ಬಿದ್ದ ಮರ-ತಡವಾಗಿ ಸಂಚರಿಸಿದ ರೈಲು-Tree falls on railway tracks, train delayed

Railway, tracks



ಶಿವಮೊಗ್ಗ - ಭದ್ರಾವತಿ ನಡುವಿನ ಬಿಳಕಿ ಕೊಪ್ಪದಲು ಬಳಿ ರೈಲ್ವೆ ಹಳಿ ಮೇಲೆ ಮರ ಬಿದ್ದ ಪರಿಣಾಮ ರೈಲುಗಳ ಸಂಚಾರದಲ್ಲಿ ತಡವಾಗಿದೆ.

ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ತಲುಪಬೇಕಾಗಿದ್ದ ಯಶವಂತಪುರ - ಶಿವಮೊಗ್ಗ ರೈಲು ಎರಡೂವರೆ ಗಂಟೆ ತಡವಾಗಿ ಚಲಿಸಿದೆ. ಇದರ ಪರಿಣಾಮ ಮಧ್ಯಾಹ್ನ 3.45ಕ್ಕೆ ಶಿವಮೊಗ್ಗದಿಂದ ಯಶವಂತಪುರಕ್ಕೆ ಹೊರಡಬೇಕಿದ್ದ ರೈಲು ಸಹ ತಡವಾಗಿದೆ. ರೈಲು 4 ಗಂಟೆ ಸುಮಾರಿಗೆ ಶಿವಮೊಗ್ಗದತ್ತ ಹೊರಟಿದೆ ಪ್ರಯಾಣಿಕರು ತಿಳಿಸಿದ್ದಾರೆ.

Tree falls on railway tracks, train delayed


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close