ಜು. 14 ರಿಂದ ಗಾಜನೂರು ಡ್ಯಾಂನಿಂದ ತುಂಗಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ: ಎಚ್ಚರಿಕೆ-Water released from Gajanur Dam to Tunga Upper Canal from July 14: Warning
ಶಿವಮೊಗ್ಗ ಜಿಲ್ಲೆ ಗಾಜನೂರು ಡ್ಯಾಂನಿಂದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳಿಗೆ ದಿನಾಂಕ:14.07.2025 ರಿಂದ ನೀರು ಹರಿಸಲಾಗುವುದು.
ಅಚ್ಚುಕಟ್ಟು ರೈತರಿಗೆ ಹಾಗೂ ಸಾರ್ವಜನಿಕರಿಗೆ, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಕಾರ್ಯಪಾಲಕ ಇಂಜಿನಿಯರ್, ತುಂಗ ಮೇಲ್ದಂಡೆ ಯೋಜನೆ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Water released from Gajanur Dam to Tunga Upper Canal from July 14: Warning