SUDDILIVE || SHIVAMOGGA
ಜು.5 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ-power outage on July 5th
ನಗರದ ಉಪ ವಿಭಾಗ-2 ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.5 ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶಯ ಬಡಾವಣೆ, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿಎಸ್ ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಪ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
power outage on July 5th