ad

ಆರ್ ಎಸ್ ಎಸ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ-Accidental fire at RSS office

 SUDDILIVE || SHIVAMOGGA

ಆರ್ ಎಸ್ ಎಸ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ-Accidental fire at RSS office

RSS, Office


ಶಿವಮೊಗ್ಗದ ಪಂಚವಟಿ ಕಾಲೋನಿಯಲ್ಲಿರುವ ಆರ್ ಎಸ್ ಎಸ್ ಕಚೇರಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ವಸ್ತುಗಳು ಸುಟ್ಟು ಕರಕಲಾಗಿದೆ. 

ಆರ್ ಎಸ್ ಎಸ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ‌ಕಾಣಿಸಿಕೊಂಡಿದೆ. ಹಾಸಿಗೆ ಮತ್ತು ಕುರ್ಚಿಗಳು ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಅಗ್ನಿ ಶಾಮಕದಳ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದೆ. 

Accidental fire at RSS office

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close