ad

ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಾಗವಹಿಸುವರಿರಿಗೆ ಅರ್ಜಿ ಆಹ್ವಾನ-Applications invited for participants in the Dasara cultural program

 SUDDILIVE || SHIVAMOGGA

ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಾಗವಹಿಸುವರಿರಿಗೆ ಅರ್ಜಿ ಆಹ್ವಾನ-Applications invited for participants in the Dasara cultural program

Dassara, application

ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗುವ ಕಲಸವಿದರಿಗೆ ಅಥವಾ ಕಲಾ ತಂಡದವರಿಗೆ ಅರ್ಜಿ ಆಹ್ವಾನಿಸಲಾಗಿದೆ. 

2025 26 ನೇ ಸಾಲಿನಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ನಡೆಯುವ ದಸರಾ ಮಹೋತ್ಸವವನ್ನು ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ಆಚರಿಸಲು ತೀರ್ಮಾನಿಸಲಾಗಿದೆ ಈ ಸಂಬಂಧ 14 ದಸರಾ ಸಮಿತಿಗಳನ್ನು ಸಹ ರಚಿಸಲಾಗಿದೆ.

ಹತ್ತು ದಿನಗಳ ಕಾಲ ನಡೆಯುವ ಈ ದಸರಾ ಸಮಿತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕಳೆದು ಶಿವಪ್ಪ ನಾಯಕ ಅರಮನೆ, ಕುವೆಂಪು ರಂಗ ಮಂದಿರ ಡಾ. ಬಿಆರ್ ಅಂಬೇಡ್ಕರ್ ಭವನ ಅಲ್ಲಮಪ್ರಭು ಉದ್ಯಾನವನ ಹಾಗೂ ಇತರ ವೇದಿಕೆಗಳಲ್ಲಿ ಆಯೋಜಿಸಲಾಗುತ್ತಿದೆ.

14 ದಸರಾ ಸಮಿತಿಯ ವತಿಯಿಂದ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡ ಬಯಸುವ ಕಲಾವಿದರಿಗೆ ಅಥವಾ ಕಲಾತಂಡಗಳಿಗೆ ಸೆಪ್ಟೆಂಬರ್ 6 ಒಳಗೆ ಶಿವಮೊಗ್ಗ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇ-ಮೇಲ್ shivamoggaccdasara@gmail.com ಮೂಲಕ ಅಥವಾ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯಲ್ಲಿರುವ ದಸರಾ ಶಾಖೆಗೆ ಸಂಪರ್ಕಿಸಬಹುದಾಗಿದೆ.

 Applications invited for participants in the Dasara cultural program


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close