SUDDILIVE || SHIVAMOGGA
ವಾರ್ತಾಧಿಕಾರಿಯಾಗಿ ಧನಂಜಯ ಅಧಿಕಾರ ಸ್ವೀಕಾರ-Dhananjaya assumes office as Information Officer
ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕರಾಗಿ ಧನಂಜಯ ಇವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇವರಿಗೆ ಸಂಬಂಧಿಸಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಪತ್ರ ವ್ಯವಹಾರವನ್ನು ಇವರ ಹೆಸರಿನಲ್ಲಿ ಹಾಗೂ ಪದನಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್.ಎಂ.ವಿ ರಸ್ತೆ ಶಿವಮೊಗ್ಗ ಈ ವಿಳಾಸದಲ್ಲಿ ಪತ್ರ ವ್ಯವಹರಿಸಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dhananjaya assumes office as Information Officer

