SUDDILIVE || SHIVAMOGGA
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ-Five taluka school collages declared holiday
ಅಧಿಕ ನಳೆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಂಗನವಾಡಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಪಿಯು, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ, ಶಿಕಾರಿಪುರ, ಸೊರಬ, ಸಾಗರ, ಹೊಸನಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಮತ್ತು ಅಂಗನವಾಡಿಗೆ ರಜೆ ಘೋಷಿಸಲಾಗಿದೆ. ಈಗ ಮತ್ತೆರಡು ತಾಲೂಕು ಸಹ ರಜೆ ಘೋಷಿಸಲಾಗಿದೆ. ಭದ್ರಾವತಿಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿಯಲ್ಲಿಯೂ ಶಾಲಾ ಕಾಲೇಜುಗಳಿಗೆ ಈಗ ರಜೆ ಘೋಷಿಸಲಾಗಿದೆ.
ಒಟ್ಟು 7 ತಾಲೂಕಿನ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ.
Five taluka school collages declared holiday
