ad

ಸರ್ಕಾರಿ ಶಾಲೆಗೆ ನ್ಯಾಯಾಧೀಶರ ದಿಡೀರ್ ಭೇಟಿ

SUDDILIVE || SHIVAMOGGA

ಸರ್ಕಾರಿ ಶಾಲೆಗೆ ನ್ಯಾಯಾಧೀಶರ ದಿಡೀರ್ ಭೇಟಿ-Judge's surprise visit to government school

Judge, Visit

ಹೊಳೆ ಬನವಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ ಎಸ್ ರವರು ಅನಿರೀಕ್ಷಿತ ಭೇಟಿ ಕೊಟ್ಟು ಅಲ್ಲಿ ಮಾಡಲಾದ ಆಹಾರವನ್ನು ಮತ್ತು ಶಾಲಾ ಆವರಣದಲ್ಲಿರುವ ವ್ಯವಸ್ಥೆ ಹಾಗೂ ನಿರ್ಮಾಣವಾಗುತ್ತಿರುವ ಕಟ್ಟಡವನ್ನು ತಪಾಸಣೆ ಮಾಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದರು. ಈ ಸಮಯದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Judge's surprise visit to government school

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close