ad

ರಾಜಣ್ಣ ರಾಜೀನಾಮೆ- Rajanna resignation

 SUDDILIVE || BANGLORE

ರಾಜಣ್ಣ ರಾಜೀನಾಮೆ- Rajanna resignation

Rajanna, resign


ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್ ಸೂಚನೆ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಆರಂಭದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ ಮೂಡಿಸಿದ್ದರು ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ ನಂತರ ರಾಜಣ್ಣ ತಮ್ಮ ಅವಧಿಯಲ್ಲಿ ಮತಪಟ್ಟಿ ಸಿದ್ಧವಾಗಿತ್ತು ಎಂದು ಹೇಳಿದ್ದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ ಆಗ ಎಲ್ಲರೂ ಕಣ್ಮುಚ್ಚಿ ಕುಳಿತಿದ್ದರೆ ಎಂದು ರಾಜಣ್ಣ ಪ್ರಶ್ನಿಸಿದ್ದರು ರಾಜಣ್ಣ ಅವರ ಹೇಳಿಕೆ ಕಾಂಗ್ರೆಸ್ ಮುಜುಗರ ತಂದಿತ್ತು ಈ ಹೇಳಿಕೆ ನಂತರ ಹೈಕಮಾಂಡ್ ರಾಜಣ್ಣಗೆ ರಾಜೀನಾಮೆ ನೀಡಲು ಸೂಚನೆ ನೀಡಿತ್ತು. ಈ ಬೆನ್ನಲ್ಲೇ ರಾಜಣ್ಣ ರಾಜೀನಾಮೆ ನೀಡಿರುವ ಸಾಧ್ಯತೆ ಹೆಚ್ಚಿದೆ

Rajanna resignation

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close