SUDDILIVE || SHIVAMOGGA
9 ದಿನಗಳಕಾಲ ಈ ರೈಲು ತಡವಾಗಿ ಚಲಿಸಲಿದೆ-This train will run late for 9 days.
ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ಸಂಚಾರ ನಿಯಂತ್ರಿಸಲಾಗುತ್ತಿದೆ. 9 ದಿನಗಳ ಕಾಲ ಈ ರೈಲಿ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಹಾಸನ ಮತ್ತು ಕೋರವಂಗಲ ನಡುವೆ ಸುರಕ್ಷತೆಗೆ ಸಂಬಂಧಿಸಿದ ಮತ್ತು ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಈ 9 ದಿನಗಳಕಾಲ ತಡವಾಗಿ ಚಲಿಸಲಿದೆ.
ಆಗಸ್ಟ್ 18, 19, 21, 22, 23, 25, 26, 28 ಮತ್ತು 29, 2025 ರಂದು ರೈಲು ಸಂಖ್ಯೆ 16222 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ಮಾರ್ಗದಲ್ಲಿ 30 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.
This train will run late for 9 days.