SUDDILIVE || BHADRAVATHI
ಟ್ರ್ಯಾಕ್ಟರ್ ಪಲ್ಟಿ ಚಾಲಕ ಸಾ*-Tractor overturns, driver dies*
ಟ್ರ್ಯಾಕ್ಟರ್ ವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಂತರಗಂಗೆಯಲ್ಲಿ ನಡೆದಿದೆ.
ತರೀಕೆರೆಯ ಮಾವಿನಕೆರೆಯ ನಿವಾಸಿ ಧರ್ಮ ಬಿನ್ ನಿಂಗಯ್ಯ (48) ಅಂತರಗಂಗೆಯಲ್ಲಿರುವ ತೋಟಕ್ಕೆ ನಡೆದುಕೊಂಡು ಹೋಗುವಾಗ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವುಕಂಡಿದ್ದಾರೆ.
ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿ ಹೊಡೆದಿದೆ. ಪ್ರಕರಣ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Tractor overturns, pedastrain dies*