SUDDILIVE || SHIVAMOGGA
ವಾರಸುದಾರರಿಲ್ಲದ ವಾಹನಗಳ ವಿಲೇವಾರಿ-Vehicle disposal without heirs
ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ವಾರಸುದಾರಿರಲ್ಲ 18 ದ್ವಿಚಕ್ರ ವಾಹನಗಳು ಹಾಗೂ 01 ಲಾರಿಯನ್ನು ಅಮಾನತ್ತುಗೊಳಿಸಿಗೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಆ.08 ರಂದು ಬೆಳಿಗ್ಗೆ 11 ಗಂಟೆಗೆ ಕೋಟೆ ಪೊಲೀಸ್ ಠಾಣೆಯ ಆವರಣದಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬಹಿರಂಗ ಹರಾಜು ಹಾಕಲಾಗುವುದು. ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಕೋಟೆ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vehicle disposal without heirs