SUDDILIVE || SHIVAMOGGA
ಹೊಸನಗರ | ಹೃದಯಾಘಾತಕ್ಕೆ 34 ವರ್ಷದ ವ್ಯಕ್ತಿ ಬಲಿ-Hosanagara | 34-year-old man dies of heart attack
ಹೃದಯಾಘಾತಕ್ಕೆ 34 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಹೊಸನಗರ ತಾಲೂಕು ನಗರ ಹಿರೀಮನೆ ನಿವಾಸಿ ಗಿರೀಶ್ ಮೃತ ವ್ಯಕ್ತಿಯಾಗಿದ್ದಾರೆ.
ತಿಂಗಳ ಹಿಂದೆಯಷ್ಟೇ ಗಂಡು ಮಗುವಿಗೆ ತಂದೆಯಾಗಿದ್ದ ಗಿರೀಶ್ ಬುಧವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗ ಮಧ್ಯದಲ್ಲಿ ಸಾವಾಗಿದೆ. ಎರಡು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು.
man dies of heart attack