ad

ಸಿಎಂ ಸಿದ್ದರಾಮಯ್ಯನವರಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ- ಸುಮೋಟೊ ದಾಖಲು- CM Siddaramaiah abused on social media - Sumoto case filed

 SUDDILIVE || SHIVAMOGGA

ಸಿಎಂ ಸಿದ್ದರಾಮಯ್ಯನವರಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ- ಸುಮೋಟೊ ದಾಖಲು-CM Siddaramaiah abused on social media - Sumoto case filed

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್‌ ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರ ವಿಡಿಯೋಗೆ ಷಡಾಕ್ಷರಿ ಎಂಬ ಫೇಸ್‌ಬುಕ್‌ ಖಾತೆಯಿಂದ ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

CM Siddaramaiah abused on social media - Sumoto case filed

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close