SUDDILIVE || SHIVAMOGGA
ನಾಳೆ ಉಪಮುಖ್ಯಮಂತ್ರಿಗಳು ಶಿವಮೊಗ್ಗಕ್ಕೆ-DCM will come to shimoga tomarrow
ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಸೆ. 12 ರಂದು ಮ.1.30ಕ್ಕೆ ಜಿಲ್ಲೆಗೆ ಆಗಮಿಸಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮ.3.30ಕ್ಕೆ ವಾಪಾಸ್ಸು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
DCM will come to shimoga tomarrow

