SUDDILIVE || shivamogga
ಅಪ್ರಾಪ್ತೆಯೊಂದಿಗೆ ಮದುವೆ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು-POCSO case registered again at your time for marrying Minor's
ಅಪ್ರಾಪ್ತೆಯೊಂದಿಗೆ ವಿವಾಹವಾದu ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಚನ್ನಪಟ್ಟಣ ತಾಲೂಕಿನ ಯುವಕ ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರ ಬಾಲಕಿಯೊಂದಿಗೆ ನಾಗಮಂಗಲದ ದೇವಸ್ಥಾನದಲ್ಲಿ ಆಗಸ್ಟ್ 29ರಂದು ವಿವಾಹವಾಗಿತ್ತು.
ಕಳೆದ ಕೆಲವು ದಿನಗಳಿಂದ ಯುವಕ, ಬಾಲಕಿಯ ಮನೆಯಲ್ಲಿ ವಾಸವಾಗಿದ್ದನು. ಮಾಹಿತಿ ಅjರಿತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಿವಮೊಗ್ಗದ ಮಹಿಳಾ ಸಾಂತ್ವನ ಕೇಂದ್ರಕ್ಕೆ ತಿಳಿಸಿದ್ದು, ಅಧಿಕಾರಿಗಳ ಸಮಾಲೋಚನೆ ವೇಳೆ ವಿವಾಹವಾಗಿರುವುದು ದೃಢಪಟ್ಟಿದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
POCSO case tregistereyd against youth for marrying minor
