ಸೆ. 24 ರಂದು ತ್ಯಾವರಚಟ್ನಹಳ್ಳಿ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ-Power outage in various places including Tyavarachthanahalli on Sept. 24th

SUDDILIVE || SHIVAMOGGA

ಸೆ. 24 ರಂದು ತ್ಯಾವರಚಟ್ನಹಳ್ಳಿ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ-Power outage in various places including Tyavarachthanahalli on Sept. 24th

Power, Outage


ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 24 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವ ಕೇಂದ್ರದ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಳು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹಒಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, 

ಸುತ್ತುಕೋಟಿ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿAಗ್ ಕಾಲೇಜ್, ಕೃಷಿ ಕಾಲೇಜ್, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ತಾವರೆಚಟ್ನಹಳ್ಳಿ ಸೆ. 24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 24 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿ.ವಿ.ಎಸ್. ಕಾಲೋನಿ, ಜ್ಯೋತಿನಗರ, ನವುಲೆ ಕೆರೆ ಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿ. ಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್.ಬಿ.ಎಲ್.ನಗರ, ಅಶ್ವತ್‌ನಗರ, ಕೀರ್ತಿನಗರ,, ಸವಳಂಗರಸ್ತೆ, 

ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟಿಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-01, ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಕಾಲೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-02, ಬೊಮ್ಮನಕಟ್ಟೆ ಎ ಇಂದು ಹೆಚ್ ಬ್ಲಾಕ್, ಎಂ ಎನ್ ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, 

ಶಾಂತಿನಗರ, ತಾವರೆ ಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ, ಮಲ್ಲಿಕಾರ್ಜುನನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾ ಮಿಲ್, ದೇವಂಗಿ ತೋಟ, ಯು.ಜಿ.ಡಿ. ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Power outage in various places including Tyavarachthanahalli on Sept. 24th

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close