ನಾಳೆ ಮತ್ತು ನಾಡಿದ್ದು ನೀರು ವ್ಯತ್ಯಯ-Tomorrow and yesterday water are different

 SUDDILIVE || SHIVAMOGGA

ನಾಳೆ ಮತ್ತು ನಾಡಿದ್ದು ನೀರು ವ್ಯತ್ಯಯ-Tomorrow and yesterday water are different

Water, Different

ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. 

ಸೆ. 16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

Tomorrow and yesterday water are different

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close