SUDDILIVE || SHIVAMOGGA
ಕಾನ್ ಸ್ಟೇಬಲ್ ಮೇಲೆ ಹಲ್ಲೆ-Assault on a constable
ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್ಸ್ಟೇಬಲ್ ಮೇಲೆ ಹಕ್ಲೆ ನಡೆದಿರುವ ಘಟನೆ ಭದ್ರಾವತಿ ತಾಲೂಕಿನ ಗ್ರಾಮದ ರಬ್ಬರ್ ಕಾಡು ಗ್ರಾಮದಲ್ಲಿ ನಡೆದಿದೆ.
ಕನಕ ಯುವಕರ ಸಂಘದ ಗಣಪತಿ ವಿಸರ್ಜನೆ ವೇಳೆ ಗ್ರಾ. ಪಂ ಮಾಜಿ ಅಧ್ಯಕ್ಷ ಕೃಷ್ಣೇಗೌಡ ರಮ ಮನೆಯ ಮುಂದೆ ಗಲಾಟೆಯಾಗಿದೆ. ಹಳೆ ವೈಷಮ್ಯ ಹಿನ್ನಲೆ ಕೃಷ್ಣೇಗೌಡ ಮತ್ತು ಅವರ ಪತ್ನಿ ರವರ ಮೇಲೆ ಹಲ್ಲೆ ನಡೆದಿದೆ.
10 -12 ಯುವಕದಿಂದ ಹಲ್ಲೆ ನಡೆದಿದೆ. ಗಲಾಟೆಯನ್ನು ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ ಯಲ್ಲಪ್ಪ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆದಿದೆ. ಘಟನೆಯಲ್ಲಿ ಪೇಪರ್ ಟೌನ್ ಠಾಣೆ ಯಎಎಸ್ ಐಗೆ ಮತ್ತು ಕೃಷ್ಣೇಗೌಡರಿಗೆ ಗಾಯಗೊಂಡಿದ್ದಾರೆ.
ಗಾಯಾಳು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಾಗಿದೆ ಪೇಪರ್ ಟೌನ್ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Assault on a constable