SUDDILIVE || ANANDAPURAM
ಆನಂಪುರದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ-Fire at solid waste disposal unit in Anandapura
ಸಾಗರ ತಾಲೂಕಿನ ಆನಂದಪುರ ಗ್ರಾಮಪಂಚಾಯಿತಿ ಮಲ್ಲಂದೂರು ಘನ ತ್ಯಾಜ್ಯ ವಿಲೇವಾರಿ ಘಟಕ ಬೆಂಕಿ ತಗುಲಿ ಹೊತ್ತಿ ಉರಿದಿದೆ.
ಮಲಂದೂರು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಇದು ಮೂರನೇ ಬಾರಿ ಬೆಂಕಿ ತಗಲಿದೆ. ಗ್ರಾಮ ಆಡಳಿತ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂದು ಸ್ಥಳೀಯ ಗ್ರಾಮಸ್ಥರು ಆಪಾದಿಸಿದ್ದಾರೆ.
ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ತಗುಲಿದಾಗ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. ತಕ್ಷಣ ಸಾಗರದ ಅಗ್ನಿಶಾಮದಳಕ್ಕೆ ಕರೆ ಮೂಲಕ ತಿಳಿಸಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಲು ಮುಂದಾದರು.
Fire at solid waste disposal unit in Anandapura