SUDDILIVE || SHIVAMOGGA
ಅ.09 ರಂದು ವಿದ್ಯುತ್ ವ್ಯತ್ಯಯ ಮತ್ತು ಜನಸಂಪರ್ಕ ಸಭೆ-Power outage and public relations meeting on October 9th
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಎ.ಎಫ್ 12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೋಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ಸಾಯಿ ಭವನ, ಹೊಂಗಿರಣ ಬಡಾವನೆ, ಸಹಕಾರಿನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಆಟೋಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್ ಭೋವಿ ಕಾಲೋನಿ, ಆದರ್ಶನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖನೆ, ಶರ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮೆಸ್ಕಾಂ ಜನಸಂಪರ್ಕ ಸಭೆ
ಶಿವಮೊಗ್ಗ ನಗರ ಉಪವಿಭಾಗ-1, ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಮೆಸಾಂ ಕಚೇರಿಯಲ್ಲಿ ಅ. 9 ರಂದು ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು, ಮೆಸ್ಜಾಂನ ಹಿರಿಯ ಅಧಿಕಾರಿಗಳು ಗ್ರಾಹಕರಿಂದ ಮೆಸ್ಕಾಂ ವಿದ್ಯುತ್ ಸಂಬಂಮಧಿತ ಅಹವಾಲುಗಲನ್ನು ಸ್ವೀಕರಿಸಲಾಗುವುದರಿಂದ ಈ ವ್ಯಾಪ್ತಿಯ ಗ್ರಾಹಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage and public relations meeting on October 9th