ad

ಬೈಪಾಸ್ ನಲ್ಲಿ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ- Collision between lorry and bike on bypass, biker seriously injured

SUDDILIVE || BHADRAVATHI

ಬೈಪಾಸ್ ನಲ್ಲಿ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ-Collision between lorry and bike on bypass, biker seriously injured

Lorry, bike


ಇಲ್ಲಿನ ಬೈಪಾಸ್ ರಸ್ತೆಯಲ್ಲಿರುವ ಅಗ್ನಿಶಾಮಕ ದಳ ಕಚೇರಿ ಎದುರು ಗ್ಯಾಸ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಉಂಟಾಗಿದ್ದು ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. 

ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಲಾರಿಗೆ ಭದ್ರಾವತಿ ಕಡೆ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ವ್ಯಕ್ತಿಯನ್ನ ಉಜ್ಜಿನಿಪುರ ನಿವಾಸಿ ನರೇಶ್ ಎಂದು ಗುರುತಿಸಲಾಗಿದೆ. ಇವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಗೆ ಸಾಗಿಸಲಾಗಿದೆ. ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದೆ. ಈ ಘಟನೆ ಇಂದು ಬೆಳಿಗ್ಗೆ 10-30 ರಂದು ಸಂಭವಿಸಿದೆ. 

Collision between lorry and bike on bypass, biker seriously injured

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close