ad

ನ.13 ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ-Agniveer recruitment rally from Nov13

 SUDDILIVE || SHIVAMOGGA

ನ.13 ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ-Agniveer recruitment rally from Nov13    

Agniveer, rally

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ನಡೆಯಲಿದೆ. 

ಈ ರ‍್ಯಾಲಿಗೆ ಜೂ. 30 ರಿಂದ ಜು.10 ರವೆರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುಗಾಗಿದ್ದು, ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್‌ಸೈಟ್‌ನಲ್ಲಿ ವಿಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ(ಪ್ರ) ಡಾ.ಸಿ.ಎ. ಹಿರೇಮಠಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Agniveer recruitment rally from Nov13

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close