SUDDILIVE || SHIVAMOGGA
ಗೌಡ್ರಿಗೆ ಮತ್ತೊಂದು ಜವಬ್ದಾರಿ- Another responsibility for RMM
ಶಿವಮೊಗ್ಗ ಹಾಲು ಒಕ್ಕೂಟ (ಶಿಮೂಲ್)ದಿಂದ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ದ ನಿರ್ದೇಶಕರನ್ನಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶಿಮುಲ್ ಆಡಳಿತ ಮಂಡಳಿ ಸಭಾಂಗಣ ದಲ್ಲಿ ಮಂಗಳವಾರ ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿರುವ ಆರ್ ಎಂ ಮಂಜುನಾಥ ಗೌಡರು ಈಗ KMF ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಗೌಡರ ಈ ಅವಿರೋಧ ಆಯ್ಕೆ ಸಹಕಾರಿ ಕ್ಷೇತ್ರದಲ್ಲಿ ಸಂಚಕನ ಮೂಡಿಸಿದೆ.
Another responsibility for RMM
