SUDDILIVE || BHADRAVATHI
ಭದ್ರಾವತಿ-ನ.13 ರಂದು ವಿದ್ಯುತ್ ವ್ಯತ್ಯಯ-Bhadravati-Power outage on November 13th
ನಗರ ಉಪವಿಭಾಗಗಳ ಘಟಕ-3 ಹಾಗೂ 4ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಹಲವು ಬಡಾವಣೆ ಗಳಲ್ಲಿ ನ.13ರ ನಾಳೆ ಬೆಳಗ್ಗೆ 10 ಗಂಟೆ ಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಸಮನೆ, ಎನ್‌ಎಂಸಿ ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವ ಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೆಬಾಗಿ, ಹಳೇ ಸೀಗೆಬಾಗಿ, ಅಶ್ವತ್ಥ ನಗರ, ಕಬಳೀಕಟ್ಟೆ,
ಭದ್ರಾ ಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಪುರ, ಎಪಿಎಂಸಿ, ಹೊಸ ಸಿದ್ದಾಪುರ, ಬೈಪಾಸ್ ರಸ್ತೆ, ನೀರು ಸರಬರಾಜು ಘಟಕ, ಎನ್‌ಟಿಟಿ ಬಡಾವಣೆ, ಸರ್.ಎಂ. ವಿಶ್ವೇಶ್ವರಯ್ಯ, ಹಳೇಸಿದ್ದಾಪುರ, ತಾಂಡ್ಯ, ಹೊಸೂರು, ಸಂಕ್ಲಿಪುರ ಸುತ್ತ ಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.
Bhadravati-Power outage on November 13th
