ನ.14 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ- Drinking water disruption in Shivamogga city on November 14th

SUDDILIVE || SHIVAMOGGA

ನ.14 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ- Drinking water disruption in Shivamogga city on November 14th   

Drinking, water

ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ನ.14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗಲಿದೆ.

ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

Drinking water disruption in Shivamogga city on November 14th 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close