ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು- IAS officer Mahantesh Bilagi dies in road accident

 SUDDILIVE || Kalburgi

ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು-  IAS officer Mahantesh Bilagi dies in road accident  

IAS, Mahntheshbilagi


ಜಿಲ್ಲೆಯ ವರ್ಗಿ ತಾಲೂಕಿನ ಗೌನ ಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಏಎಸ್ ಅಧಿಕಾರಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಬೀಳಗಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗದಿಂದ ಕಲಬುರ್ಗಿಯಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ಪಾಲ್ಗೊಳ್ಳಲು ಹೋಗುತ್ತಿರುವಾಗ ಈ ಘಟನೆ ನಡೆದಿದೆ ಸಂಜೆ ಐದು ಮೂವತ್ತರ ಸುಮಾರಿಗೆ ಗೌನ ಹಳ್ಳಿ ಬಳಿ ಬೀಳಗಿ ಅವರ ಕುಟುಂಬವಿದ್ದ ಇನ್ನೊಬ್ಬ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿತ್ತು 

ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೆಳಗಿ ಈರಣ್ಣ ಬೀಳಗಿ ಮೃತಪಟ್ಟಿದ್ದರು ಮಹಾಂತೇಶ್ ಬೆಳಗಿ ಅವರು ಕಲ್ಬುರ್ಗಿ ಎಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲೆ ದಾಖಲಿಸುವಾಗ ಮೃತಪಟ್ಟಿದ್ದಾರೆ ರಾಮದುರ್ಗದವರಾದ ಬೀಳಗಿಯವರು ಧಾರವಾಡ ಎಸಿಯಾಗಿ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.

IAS officer Mahantesh Bilagi dies in road accident

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close