ad

ತಿಪಟೂರಿನಲ್ಲಿ ಜನಶತಾಬ್ದಿ ರೈಲುಗಳ ನಿಲುಗಡೆ ಮುಂದುವರಿಕೆ-Jan Shatabdi trains to continue halting at Tiptur

 SUDDILIVE || SHIVAMOGGA

ತಿಪಟೂರಿನಲ್ಲಿ ಜನಶತಾಬ್ದಿ ರೈಲುಗಳ ನಿಲುಗಡೆ ಮುಂದುವರಿಕೆ-Jan Shatabdi trains to continue halting at Tiptur

Janashatabdi, stop

ತಿಪಟೂರಿನಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರೆದಿದೆ. ಇದರಿಂದ ಎರಡು ಜನಶತಾಬ್ದಿ ರೈಲುಗಳು ಬರುವ ಮೇ ತಿಂಗಳ ವರೆಗೆ ತಿಪಟೂರಿನಲ್ಲಿ ನಿಲುಗಡೆ ನೀಡಲಿದೆ.

ತಿಪಟೂರು ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು - ಎಸ್ಎಸ್ಎಸ್ ಹುಬ್ಬಳ್ಳಿ - ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್ಪ್ರೆಸ್ ಮತ್ತು 12089/12090 ಕೆಎಸ್ಆರ್ ಬೆಂಗಳೂರು - ಶಿವಮೊಗ್ಗ ಟೌನ್ - ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್ಪ್ರೆಸ್ಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ಮುಂದುವರಿಸಲಾಗಿದೆ. ಈ ವಿಸ್ತರಣೆಯು ನವೆಂಬರ್ 16, 2025 ರಿಂದ ಮೇ 15, 2026 ರವರೆಗೆ ಜಾರಿಯಲ್ಲಿರಲಿದೆ. ಈ ನಿಲುಗಡೆಯು ಪ್ರಸ್ತುತ ಇರುವ ವೇಳಾಪಟ್ಟಿಯಂತೆಯೇ ಮುಂದುವರಿಯಲಿದೆ.

Jan Shatabdi trains to continue halting at Tiptur

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close