ad

ನ.11 ರಂದು ವಿದ್ಯುತ್ ವ್ಯತ್ಯಯ-Power outage on Nov. 11

SUDDILIVE || SHIVAMOGGA

ನ.11 ರಂದು ವಿದ್ಯುತ್ ವ್ಯತ್ಯಯ-Power outage on Nov. 11     

Power, Outage

ಶಿವಮೊಗ್ಗ ನಗರ ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.11 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

 ಸಾಗರ ರಸ್ತೆ, ಎಪಿಎಂಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ ರಿಂದ ಎಫ್ ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಆನೆ ವೃತ್ತ, ಅಲ್ ಹರೀಮ್ ಲೇಔಟ್, ಮಹೇಶ್ ಪಿಯು ಕಾಲೇಜ್, ಅಂದರ ವಿಕಾಸ ಶಾಲೇ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರ‍್ನರಿ ಕಾಲೇಜ್ ಮುಖ್ಯರಸ್ತೆ, ಇಂದಿರಾ ಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್,  

ಕೆ.ಎಸ್.ಆರ್.ಟಿ.ಸಿ.ಲೇಔಟ್, ಕೆ.ಹೆಚ್.ಬಿ ಎ ಯಿಂದ ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಹಾಗೂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power outage on Nov. 11

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close