SUDDILIVE || SHIVAMOGGA
ನ.09 ರಂದು ವಿದ್ಯುತ್ ವ್ಯತ್ಯಯ- Power outage on Nov. 9th
ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಇಲಿಯಾಜ್ ನಗರ 11 ರಿಂದ 14ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟಿçÃಯಲ್ ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage on Nov. 9th
