ನ.21 ರಂದು ವಿದ್ಯಾನಗರ, ಕೋಟೆ ರಸ್ತೆ, ಬಾಲರಾಜ್ ಅರಸ್ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ-Power outages in many places

SUDDILIVE || SHIVAMOGGA

ನ.21 ರಂದು ವಿದ್ಯಾನಗರ, ಕೋಟೆ ರಸ್ತೆ, ಬಾಲರಾಜ್ ಅರಸ್ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ-Power outages in many places including Vidyanagar, Kote Road, Balaraj Aras Road on November 21

Power, Outage

ನ.21 ರಂದು ಎಂಆರ್ ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯಾನಗರ, ಕೋಟೆ ರಸ್ತೆ, ಶಾಂತಮ್ಮ‌ಲೇಔಟ್, ಬಾಲರಾಜ ಅರಸ್ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ

ನ.21 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), 

ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, 

ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.    

ಶಿವಮೊಗ್ಗ ನಗರದ ಎಂಆರ್.ಎಸ್ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ. 21 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕೋಟೆ ರಸ್ತೆ, ಅಶೋಕರಸ್ತೆ, ಗಾಂಧಿಬಜಾರ್, ಓಬಿಎಲ್ ರಸ್ತೆ, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನ ಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Power outages in many places

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close