ಲಾಡ್ಜ್ ನಲ್ಲಿ ಮಹಿಳೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ-Woman attempts suicide by pouring petrol at lodge

SUDDILIVE || SHIVAMOGGA

ಲಾಡ್ಜ್ ನಲ್ಲಿ ಮಹಿಳೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ-Woman attempts suicide by pouring petrol at lodge

Woman, attempt

ಶಿವಮೊಗ್ಗದ ಲಾಡ್ಜ್ ವೊಂದರಲ್ಲಿ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ‌.

ಶಿವಮೊಗ್ಗ ನಗರದ ಸಾಗರ ರಸ್ತೆಯ ಖಾಸಗಿ ಲಾಡ್ಜ್ ನಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು ದಾವಣಗೆರೆ ಮೂಲದ ಗೀತಾ (48) ಎಂಬ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 


ಪರಿಚಿತ ವ್ಯಕ್ತಿಯೊಂದಿಗೆ ಬಂದು ಲಾಡ್ಜ್ ನಲ್ಲಿ ಗೀತಾ ತಂಗಿದ್ರು. ಗೀತಾ ಜೊತೆಗಿದ್ದ ವ್ಯಕ್ತಿ ನಡುವೆ ಜಗಳವಾಗಿ ಜಗಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು ಮಹಿಳೆ ದೇಹ ಶೇ.70 ರಷ್ಟು ಸುಟ್ಟಿದೆ. ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ಗಾಗಿ ಬೆಂಗಳೂರಿಗೆ ರವಾನೆ‌ ಮಾಡಲಾಗಿದೆ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Woman attempts suicide by pouring petrol at lodge

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close