ಡೆವಿಲ್ ಸಿನಿಮಾ ಸಂಭ್ರಮಾಚರಣೆ ಮುಗಿಸಿ ಮನಗೆ ಬರುವಾಗ ಯುವಕ ರಸ್ತೆ ಅಪಘಾತದಲ್ಲಿ ಸಾವು- A young man dies in a road accident while recovering from the Devil movie celebration

SUDDILIVE || THIRTHAHALLI

ಡೆವಿಲ್ ಸಿನಿಮಾ ಸಂಭ್ರಮಾಚರಣೆ ಮುಗಿಸಿ ಮನಗೆ ಬರುವಾಗ ಯುವಕ ರಸ್ತೆ ಅಪಘಾತದಲ್ಲಿ ಸಾವು- A young man dies in a road accident while recovering from the Devil movie celebration   

Road, accident

ಬೈಕ್ ಹಾಗೂ ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಡೆದಿದೆ.

ಪುನೀತ್  (26 ವರ್ಷ) ಮೃತಪಟ್ಟ ಯುವಕ. ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಯುವಕ ಕುರುವಳ್ಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಬುಧವಾರ ತಡ ರಾತ್ರಿಅಪಘಾತ ನಡೆದಿದೆ. 



ಅಪಘಾತ ಆದಾಗ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನೆ ಮಾಡುವ ಮೊದಲೇ ಯುವಕ ಸಾವನ್ನಪ್ಪಿದ್ದಾನೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೃತಪಟ್ಟ ಮೀನುಗುಂದ ಗ್ರಾಮದ ಪುನೀತ್‌ ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದು, ವಾಪಾಸ್ ಬೈಕ್ ನಲ್ಲಿ  ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದು, ಮೃತಪಟ್ಟಿದ್ದಾರೆ.

A young man dies in a road accident while recovering from the Devil movie celebration

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close