ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ-Congratulations to the new office bearers from the Karnataka Rakshana Vedike Swabhimani faction

SUDDILIVE || SHIVAMOGGA

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ-Congratulations to the new office bearers from the Karnataka Rakshana Vedike Swabhimani faction   

Congragulation, vedike

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸಮಸ್ತ ಕಾರ್ಯಕರ್ತರೊಂದಿಗೆ ಕರ್ನಾಟಕ ಕಾರ್ಯದ ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾದ ಹೆಚ್ ಯು ವೈದ್ಯನಾಥ್ ರವರಿಗೆ ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಗಾರ ಶ್ರೀನಿವಾಸ್ ರವರನ್ನು ಆತ್ಮೀಯವಾಗಿ ಪದಗ್ರಹಣದ ಸಮಾರಂಭದ ನಂತರ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮಸ್ತ ಪತ್ರಕರ್ತ ಸಂಘದ ಪದಾಧಿಕಾರಿಗಳು ಅಧ್ಯಕ್ಷರು ಗೌರವಾಧ್ಯಕ್ಷರು ಕಾರ್ಯಕರ್ತರು ನಾಮ ನಿರ್ದೇಶನ ಸದಸ್ಯರು ವಿಶೇಷ ಆಹ್ವಾನಿತರು ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು ತಾಲೂಕು ಪ್ರತಿನಿಧಿಗಳು ಮುಂತಾದ ರಾಜಕೀಯ ಗಣ್ಯರ ಸಮ್ಮುಖದಲ್ಲಿ ಇವರುಗಳನ್ನು ಆತ್ಮೀಯವಾಗಿ ಸಂಘಟನಾ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಘಟನೆಯ ಅಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಸಿ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಖಜಾಂಚಿಯಾದ ಗಣೇಶ್ ಗ್ರಾಮಾಂತರ ಅಧ್ಯಕ್ಷರಾದ ಮಂಜುನಾಥ್ ಹೆಚ್ಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮೊಹಮ್ಮದ್ ಶಫಿ ನಗರ ಪ್ರಧಾನ ಕಾರ್ಯದರ್ಶಿಯಾದ ನಾಗರಾಜ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಸಾಧಿಕ್ ಜಿಲ್ಲಾ ಸಂಘಟನಾ ಸಹಕಾರ್ಯದರ್ಶಿಯಾದ ನೂರುಲ್ಲಾ ಖಾನ್ ಮಹಿಳಾ ಘಟಕದ ಉಪಾಧ್ಯಕ್ಷರಾದ ಪದ್ಮ ಮಾಲತಿ ಪ್ರಧಾನ ಕಾರ್ಯದರ್ಶಿಯಾದ ಅರತಿ ತಿವಾರಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಜ್ಯೋತಿ ಅನುಪಮಾ ಜಿಲ್ಲಾ ಕಾರ್ಯದರ್ಶಿಯಾದ ಕೇಶವ್ ಮುಖಂಡರಾದ ಸಾಧಿಕ್ ಪುರಲೆ ಮುಂತಾದ ಕರವೇ ಸ್ವಾಭಿಮಾನಿ ಬಣದ ಮುಖಂಡರು ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close