ಡಿ.16 ಮತ್ತು 17 ವಿದ್ಯುತ್ ವ್ಯತ್ಯಯ-D.16 and 17 power outage

SUDDILIVE || SHIVAMOGGA

ಡಿ.16 ಮತ್ತು 17 ವಿದ್ಯುತ್ ವ್ಯತ್ಯಯ-D.16 and 17 power outage 

Power, Outage
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್ ಹೆಡ್ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 16 ಮತ್ತು 17 ರಂದು ಬೆಳಗ್ಗೆ 10.00 ರಿಂದ 6.00 ರವರೆಗೆ ರವೀಂದ್ರನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯ

ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಡಿ.17 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಆಯನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಆಯನೂರು. ಮಂಡಘಟ್ಟ ಸಿರಿಗೆರೆ. ಸೂಡೂರು. ಕೂಡಿ. ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ,ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
D.16 and 17 power outage 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close