ರೈಲು ಗಾಡಿಯಿಂದ ಬಿದ್ದು ವ್ಯಕ್ತಿ ಸಾವು-Man dies after falling from train carriage

SUDDILIVE || SHIVAMOGGA

ರೈಲು ಗಾಡಿಯಿಂದ ಬಿದ್ದು ವ್ಯಕ್ತಿ ಸಾವು-Man dies after falling from train carriage     

Train, carriage

ನವೆಂಬರ್ 28 ರಂದು ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಭದ್ರಾವತಿ ರೈಲ್ವೇ ನಿಲ್ದಾಣದ ಹತ್ತಿರ ರೈಲು ಗಾಡಿಯಿಂದ ಬಿದ್ದು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿ ಡಿ.10 ರಂದು ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ

 ಮೃತ ವ್ಯಕ್ತಿಯು ಸುಮಾರು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, ತಲೆಯಲ್ಲಿ ಸುಮಾರು 2-3 ಇಂಚು ಉದ್ದನೆಯ ಕಪ್ಪು ಮತ್ತು ಬಿಳಿ ಕೂದಲು, ಕುರುಚಲು ಗಡ್ಡ, ಮೀಸೆ ಬಿಟ್ಟಿರುತ್ತಾನೆ. ಈ ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ರೈಲ್ವೇ ಪೊಲೀಸ್ ಸಬ್‌ಇನ್ಸ್ಪೆಕ್ಟರ್, ದೂ.ಸಂ: 08182-222974, ಮೊ.ಸಂ: 948082124 ನ್ನು ಸಂಪರ್ಕಿಸಬಹುದೆAದು ಶಿವಮೊಗ್ಗ ರೈಲ್ವೇ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.

Man dies after falling from train carriage     

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close