SUDDILIVE || SHIVAMOGGA
ಡಿ.24 ರಂದು ವಿದ್ಯುತ್ ವ್ಯತ್ಯಯ-Power outage on December 24th
ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-3,4,14,20 ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 24 ರ ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳ ಕಂಡ ಬಡಾವಣೆಯಲ್ಲಿ ವಿದ್ಯುತ್ ವ್ಯತ್ಯವಾಗಲಿದೆ
ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage on December 24th

ಕಾಮೆಂಟ್ ಪೋಸ್ಟ್ ಮಾಡಿ