ಪುನೀತ ನಾಪತ್ತೆ-Punith Missing

SUDDILIVE || SHIVAMOGGA

ಪುನೀತ ನಾಪತ್ತೆ-Puneeth Missing

Punith, Missing


ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚುರ್ಚುಗುಂಡಿ ಗ್ರಾಮ ವಾಸಿ ಪ್ರಭಾಕರ ಎಂಬುವವರ ಮಗ ಪುನೀತ ಎಂಬ 28 ವರ್ಷದ ವ್ಯಕ್ತಿ ಆಗಸ್ಟ್ -2025 ರಿಂದ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯು 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ನೀಲಿ ಬಣ್ಣದ ತುಂಬುತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ.

ಈ ಮೃತ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ದೂ.ಸಂ.: 08187-222443/9480803366/ 9480803323/ 08182-261413 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Punith, Missing

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close